*ಕಾಲೇಜಿನ ದಿನಗಳನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ*

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವೇ ಶಿಕ್ಷಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಗತಿವಹಿನಿ ಸುದ್ದಿ; ಮೈಸೂರು: ವೈಚಾರಿಕ , ವೈಜ್ಞಾನಿಕ ಚಿಂತನೆಗೆ ಶಿಕ್ಷಣ ಅಗತ್ಯ. ಮೌಢ್ಯ ಹಾಗೂ ಕಂದಾಚಾರದಿಂದ ಸಮಾಜದ ಹಿನ್ನಡೆಯಾಗುತ್ತದೆ. ಶಿಕ್ಷಣ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ತಿಳಿಸಿದರು.Home add -Advt ಅವರು ಇಂದು ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘ (ರಿ) ವತಿಯಿಂದ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ “ 20ನೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ … Continue reading *ಕಾಲೇಜಿನ ದಿನಗಳನ್ನು ಮೆಲುಕು ಹಾಕಿದ ಸಿಎಂ ಸಿದ್ದರಾಮಯ್ಯ*