*ಮೈಸೂರು ಅಭಿವೃದ್ಧಿ ಪ್ರಾಧಿಕಾರದ 50:50 ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆದೇಶ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಮಾನ್ಯ ಏಕಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ, ಉನ್ನತ ಮಟ್ಟದ ತಾಂತ್ರಿಕ ಸಮಿತಿಯು ನೀಡಿರುವ ವರದಿಯನ್ವಯ ತಕ್ಷಣದಿಂದ ಜಾರಿಗೆ 2023ರ ಮಾರ್ಚ್ 14ರ ನಿರ್ದೇಶನವನ್ನು ಉಲ್ಲಂಘಿಸಿ ಮಾಡಲಾದ ಎಲ್ಲಾ  50:50 ಬದಲಿ ನಿವೇಶನಗಳ ಹಂಚಿಕೆಯನ್ನು ರದ್ದುಪಡಿಸಿ ಆದೇಶಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.Home add -Advt ಸರ್ಕಾರದ ಪತ್ರ ಸಂಖ್ಯೆ ‘ನಅಇ 71 … Continue reading *ಮೈಸೂರು ಅಭಿವೃದ್ಧಿ ಪ್ರಾಧಿಕಾರದ 50:50 ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆದೇಶ*