*ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಹ್ವಾನಿಸಿದ ಮೈಸೂರು ಜಿಲ್ಲಾಡಳಿತ*

ಪ್ರಗತಿವಾಹಿನಿ ಸುದ್ದಿ: ಅಂತಾರಾಷ್ಟ್ರೀಯ ಬೂಕ‌ರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ನಾಡ ಹಬ್ಬ ದಸರಾ ಉದ್ಘಾಟನೆಗೆ ಸರ್ಕಾರ ಆಯ್ಕೆ ಮಾಡಿದ್ದೆ ತಡ, ಇದಕ್ಕೆ ವಿರೋಧ ಪಕ್ಷಗಳು ಭಾರಿ ವಿರೋಧ ವ್ಯಕ್ತಪಡಿಸಿದ್ದವು. ಇತ್ತ ವಿರೋಧದ ನಡುವೆಯು ಬಾನು ಮುಷ್ತಾಕ್ ಅವರನ್ನು ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ದಸರಾಗೆ ಆಹ್ವಾನ ನೀಡಿದೆ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರದಿಂದ ಆಯ್ಕೆಯಾಗಿರುವ ಕನ್ನಡದ ಖ್ಯಾತ ಲೇಖಕಿ, ಅಂತಾರಾಷ್ಟ್ರೀಯ ಬೂಕ‌ರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಮೈಸೂರು ಜಿಲ್ಲಾಡಳಿತ ಇಂದು … Continue reading *ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ರನ್ನು ಆಹ್ವಾನಿಸಿದ ಮೈಸೂರು ಜಿಲ್ಲಾಡಳಿತ*