*ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿದೆ ಬೆಳಗಾವಿಯ ವಿಶೇಷ ಸ್ತಬ್ಧಚಿತ್ರ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ಜನರು ಅರಮನೆ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ 49 ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ಸಂಜೆ 4:40ರಿಂದ 5 ಗಂಟೆ ವೇಳೆಗೆ ಜಂಬೂ ಸವಾರಿ ಆರಂಭವಾಗಲಿದೆ. 4ನೇ ಬಾರಿ ಅಭಿಮನ್ಯು ಆನೆ 750 ಕೆಜಿ ತೂಕದ ಚಾಮುಂಡಿ ದೇವಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದೆ. ಜಂಬೂ ಸವಾರಿ ಮೆರವಣಿಗೆಯಲ್ಲಿ 14 ಆನೆಗಳು ಹೆಜ್ಜೆ ಹಾಕಲಿವೆ. … Continue reading *ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿದೆ ಬೆಳಗಾವಿಯ ವಿಶೇಷ ಸ್ತಬ್ಧಚಿತ್ರ*