*ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಶ್ವ ವಿಖ್ಯಾತ ಐತಿಹಾಸಿಕ ಮೈಸೂರು ದಸರಾ ಜಂಬೂ ಸವಾರಿಗೆ ಅದ್ದೂರಿ ಚಾಲನೆ ದೊರೆತಿದೆ. ಅಂಬಾರಿಯಲ್ಲಿ ವಿರಾಜಮಾನವಾದ ನಾಡ ಅದಿದೇವತೆ ಚಾಮುಂಡಿ ದೇವಿ ಮೂರ್ತಿಗೆ ಸಂಜೆ 4:40ರಿಂದ 5 ಗಂಟೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ ಯದುವೀರ್ ಒಡೆಯರ್, ಸಚಿವರು, ಮೈಸೂರು ಮೇಯರ್ ಚಾಲನೆ ನೀಡಿದರು.Home add -Advt 750 ಕೆಜಿ ತೂಕತ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆ ಜಂಬೂ ಸವಾರಿ … Continue reading *ವಿಶ್ವ ವಿಖ್ಯಾತ ಜಂಬೂ ಸವಾರಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed