*BREAKING: ಬಾಲಕಿ ಮೇಲೆ ಅತ್ಯಾಚಾರವೆಸಗಿ, 19 ಬಾರಿ ಚಾಕು ಇರಿದು ಕೊಂದ ಕಾಮುಕ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿ 10 ವರ್ಷದ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರೋಣತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಮಲಗಿದ್ದ ಬಾಲಕಿಯನ್ನು ಎಳೆದೊಯ್ದು ಬಾಲಕಿ ಮೇಲೆ ಅತ್ಯಾಚಾರವೆಸಗಿ, 19 ಬಾರಿ ಚಾಕುವಿನಿಂದ ಇರಿದು ಆರೋಪಿ ಕೊಲೆಗೈದಿದ್ದಾನೆ. ಕುಡಿದ ಮತ್ತಿನಲ್ಲಿ ಆರೋಪಿ ಈ ನೀಚಕೃತ್ಯವೆಸಗಿರುವುದು ದೃಢವಾಗಿದೆ. ಘಟನೆ ಸಂಬಂಧ ಈಗಾಗಲೇ ಪೊಲೀಸರು ಆರೋಪಿ ಕಾರ್ತಿಕ್ ನನ್ನು ಬಂಧಿಸಿದ್ದಾರೆ. ಈತ ಈಗಾಗಲೇ ಅಪರಾಧ ಪ್ರಕರಣದಲ್ಲಿ ಜೈಲು ಸೇರಿ … Continue reading *BREAKING: ಬಾಲಕಿ ಮೇಲೆ ಅತ್ಯಾಚಾರವೆಸಗಿ, 19 ಬಾರಿ ಚಾಕು ಇರಿದು ಕೊಂದ ಕಾಮುಕ*