*ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್*
ಪ್ರಗತಿವಾಹಿನಿ ಸುದ್ದಿ: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ. ಎಸ್. ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಇಂದು ಸಭೆ ಜರುಗಿತು.Home add -Advt ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್ ಪುನರ್ ವಿಂಗಡನೆ (Delimitation) … Continue reading *ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್*
Copy and paste this URL into your WordPress site to embed
Copy and paste this code into your site to embed