*ಮುಡಾ ಹಗರಣ: ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ನಿವೇಶನ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಬೆಂಗಳೂರು ಇಡಿ ಅಧಿಕಾರಿಗಳು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 92 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸಿದ್ದರಾಮಯ್ಯ ಪತ್ನಿ ಸೇರಿದಂತೆ ಇತರರಿಗೆ ಸೇರಿದ ನಿವೇಶನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.Home add -Advt ಒಟ್ಟಾರೆ ಮುಡಾ ಅಕ್ರಮಕ್ಕೆ ಸಂಭಂಧಿಸಿದಂತೆ ಈವರೆಗೆ 400 ಕೋಟಿ ಆಸ್ತಿ … Continue reading *ಮುಡಾ ಹಗರಣ: ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED*