*ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗುವಾಗ ಮಗನ ಕೈಗೆ ಸಿಕ್ಕಿಬಿದ್ದ ಆರೋಪಿ*
ಪ್ರಗತಿವಾಹಿನಿ ಸುದ್ದಿ: ಕುಡಿತದ ಚಟಕ್ಕೆ ಪತ್ನಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಪತಿ ಮಹಾಶಯ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಹದೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಗಾಯತ್ರಿ ಕೊಲೆಯಾದ ಮಹಿಳೆ. ಪಾಪಣ್ಣ ಪತ್ನಿಯನ್ನೇ ಕೊಲೆಗೈದ ಪತಿ. ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಪಾಪಣ್ಣ, ಕುಡಿತದ ಚಟಕ್ಕೆ ಬಿದ್ದಿದ್ದ. ಸಾಲ ಮಾಡಿಕೊಂಡು ಪತ್ನಿ-ಮಕ್ಕಳನ್ನು ಪೀಡಿಸುತ್ತಿದ್ದ. ಹಣ ನೀಡುವಂತೆ ಪತ್ನಿ ಜೊತೆ ಜಗಳವಾಡಿದ್ದ ಪಾಪಣ್ಣ, ಹೆಂಡತಿ ಒಪ್ಪದಿದ್ದಾಗ ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ … Continue reading *ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗುವಾಗ ಮಗನ ಕೈಗೆ ಸಿಕ್ಕಿಬಿದ್ದ ಆರೋಪಿ*
Copy and paste this URL into your WordPress site to embed
Copy and paste this code into your site to embed