Latest

ಭೀಕರ ಅಪಘಾತ; ಕಾಂಗ್ರೆಸ್ ಮುಖಂಡ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹ್ಯಾಂಡಪೋಸ್ಟ್ ಬಳಿ ನಡೆದಿದೆ.

ಸರಗೂರು ನಿವಾಸಿ ಜಾಹಾಶಾದ್ (58) ಮೃತ ವ್ಯಕ್ತಿ. ಮಗಳ ಮನೆಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಚೇರಿ ವೇಳೆ ನಿರ್ಜನ ಪ್ರದೇಶಕ್ಕೆ ತೆರಳಿ ಪಾರ್ಟಿ ಮಾಡಿದ ಪಿಡಿಒ ಮತ್ತು ಕಾರ್ಯದರ್ಶಿ

Home add -Advt

Related Articles

Back to top button