*ವಿದ್ಯುತ್ ಹರಿದು ಕರ್ತವ್ಯ ನಿರತ ಚೆಸ್ಕಾಂ ಸಿಬ್ಬಂದಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್ ಮ್ಯಾನ್ ಸಂತೋಷ್ (26) ಮೃತ ದುರ್ದೈವಿ. ಟ್ರಾನ್ಸ್ ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ.Home add -Advt ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಯುವಕ ಸಂತೋಷ್ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸಿಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ವಿಜಯನಗರ ಠಾಣೆಯಲ್ಲಿ … Continue reading *ವಿದ್ಯುತ್ ಹರಿದು ಕರ್ತವ್ಯ ನಿರತ ಚೆಸ್ಕಾಂ ಸಿಬ್ಬಂದಿ ದುರ್ಮರಣ*