*ಯುವತಿಯನ್ನು ಮದುವೆಯಾಗುವುದಗಿ ನಂಬಿಸಿ ಮೋಸ, ಕಾಂಗ್ರೆಸ್ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷನ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳನ್ನು ಪ್ರೀತಿಸಿ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿ ಬೇರೊಂದು ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಪುರಸಭೆ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ವಿರುದ್ಧ ಲವ್ -ಸೆಕ್ಸ್-ದೋಖಾ ಕೇಸ್ ದಾಖಲಾಗಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರದ ಕಾಂಗ್ರೆಸ್‌ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷ ಮದನ್‌ ರಾಜ್‌ ವಿರುದ್ಧ ಸಂತ್ರಸ್ತ ಯುವತಿ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ … Continue reading *ಯುವತಿಯನ್ನು ಮದುವೆಯಾಗುವುದಗಿ ನಂಬಿಸಿ ಮೋಸ, ಕಾಂಗ್ರೆಸ್ ಮುಖಂಡ, ಪುರಸಭೆ ಮಾಜಿ ಅಧ್ಯಕ್ಷನ ವಿರುದ್ಧ ದೂರು ದಾಖಲು*