*BREAKING: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್​​ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಳಿಕ ಇದೀಗ ನ್ಯಾಯಾಲಯಗಳಿಗೆ ಬಾಂಬ್​​ ಬೆದರಿಕೆ ಸಂದೇಶ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಇದೀಗ ಮೈಸೂರು ಜಿಲ್ಲಾ ನ್ಯಾಯಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ನ್ಯಾಯಾಲಕ್ಕೆ ಇ- ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ. ಕೋರ್ಟ್ ನಲ್ಲಿ ಬಾಂಬ್ ಇಡಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಸಂದೇಶ ರವಾನಿಸಲಾಗಿದೆ. ವಿಷಯ ತಿಳಿಯುತ್ತಿದಂತೆ ನ್ಯಾಯಾಲಯಕ್ಕೆ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ, ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ವಕೀಲರುಮ್ ಕೋರ್ಟ್ ಸಿಬ್ಬಂದಿಗಳನ್ನು ಹೊರ … Continue reading *BREAKING: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್​​ ಬೆದರಿಕೆ*