*BREAKING: ಮೈಸೂರಿನ ಕೋರ್ಟ್ ಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಶಾಲೆಗಳು, ಹೋಟೆಲ್ ಗಳು, ವಿಮಾನ ನಿಲ್ದಾಣಗಳ ಬಳಿಕ ಈಗ ಕೋರ್ಟ್ ಗಳಿಗೂ ಬಾಂಬ್ ಬೆದರಿಕೆ ಹಾಕಲಾಗುತ್ತಿದೆ. ಮೈಸೂರಿನ ಹಳೇ ಕೋರ್ಟ್ ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೈಸೂರಿನ ಹಳೇ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಆತಂಕಗೊಂಡ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಕೋರ್ಟ್ ಆವರಣದಿಂದ ಹೊರ ಬಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿದ್ದು, ಪರಿಶೀಲನೆ ನಡೆಸಿವೆ. Home add -Advt … Continue reading *BREAKING: ಮೈಸೂರಿನ ಕೋರ್ಟ್ ಗೆ ಬಾಂಬ್ ಬೆದರಿಕೆ*