*BREAKING: ಒಣಗಿದ ದಾಸವಾಳದ ಹೂವು ನುಂಗಿದ ಮಗು: ಉಸಿರುಗಟ್ಟಿ ಸಾವು*

ಪ್ರಗತಿವಾಹಿನಿ ಸುದ್ದಿ: ಒಣಗಿದ ದಾಸವಾಳದ ಹೂವು ನುಂಗಿದ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘೋರ‍ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 6 ತಿಂಗಳ ಮಗು ಚಿನ್ಮಯಿ ಗೌಡ ಮೃತ ಕಂದಮ್ಮ. ಸುದರ್ಶನ್ ಹಾಗೂ ನವ್ಯಾ ದಂಪತಿಯ ಎರಡನೇ ಪುತ್ರ.Home add -Advt ಮನೆ ಹೊಸ್ತಿಲಿನಲ್ಲಿ ಪೂಜೆಗೆ ಇಟ್ಟಿದ್ದ ದಾಸವಾಳ ಹೂವು ಒಣಗಿ ಹೋಗಿತ್ತು. ಅದನ್ನು ಮಗು ಬಾಯಿಗೆ ಹಾಕಿ ನುಂಗಿದೆ. ಪರಿಣಾಮ ಅಸ್ವಸ್ಥವಾಗಿದ್ದ ಮಗುವನ್ನು ತಕ್ಷಣ ಮೈಸೂರಿನ ಖಾಸಗಿ … Continue reading *BREAKING: ಒಣಗಿದ ದಾಸವಾಳದ ಹೂವು ನುಂಗಿದ ಮಗು: ಉಸಿರುಗಟ್ಟಿ ಸಾವು*