*ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್?*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ನಡೆದಿರುವ ಬಗ್ಗೆ ವರದಿಯಾಗಿದ್ದು, ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್ ನಡೆದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.Home add -Advt ಮಡಿಕೇರಿ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್ ನಡೆದಿದ್ದು, ಸಂತ್ರಸ್ತ ಯುವತಿಯೇ ಖುದ್ದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿನ್ನೆ ಯುವತಿಯ ಸ್ನೇಹಿತರೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಇಂದು ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದು … Continue reading *ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್?*