*ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*
ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತ ವ್ಯಕ್ತಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಸ್ಫೋಟಕಗಳನ್ನು ವಶಕ್ಕೆ ಪಡೆದು … Continue reading *ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*
Copy and paste this URL into your WordPress site to embed
Copy and paste this code into your site to embed