*ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*
ಪ್ರಗತಿವಾಹಿನಿ ಸುದ್ದಿ: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತ ವ್ಯಕ್ತಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ.Home add -Advt ಸ್ಫೋಟಕ ವಸ್ತುಗಳನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ತಕ್ಷಣ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳ, ಪೊಲೀಸ್ ಸಿಬ್ಬಂದಿ ಸ್ಫೋಟಕಗಳನ್ನು … Continue reading *ಮೈಸೂರು ದಸರಾ ಸಿದ್ಧತೆ ವೇಳೆಯೆ ನಾಡ ಬಾಂಬ್ ಸೇರಿದಂತೆ ಭಾರಿ ಸ್ಫೋಟಕ ಪತ್ತೆ*
Copy and paste this URL into your WordPress site to embed
Copy and paste this code into your site to embed