*ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಹಲವು ಸೂಚನೆ ನೀಡಿದರು. ಜನ ಸಣ್ಣಪುಟ್ಟ ಸಮಸ್ಯೆಗಳಿಗೂ ನನ್ನ ಬಳಿ ಬರುತ್ತಾರೆ. ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಿದರೆ ಜನ ನನ್ನಬಳಿ ಯಾಕೆ ಬರುತ್ತಾರೆ? ಇದರ ಅರ್ಥ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ ಎಂದು ಸಿಎಂ ಸಿದ್ದರಾಮಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.Home add -Advt ಕೆಡಿಪಿ ಸಭೆಯ ಕೊನೆಯಲ್ಲಿ ಸಿಎಂ ಮಾತಿನ ಸಾರಾಂಶ ಹೀಗಿದೆ: … Continue reading *ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ*