*ಮೈಕೊರೆವ ಚಳಿಗೆ ಮಲಗಿದ್ದಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಲವು ದಿನಗಳಿಂದ ಶೀತಗಾಳಿ, ಮೈಕೊರೆವ ಚಳಿ ಹೆಚ್ಚಾಗಿದ್ದು, ಚಳಿ ತಡೆಯಲಾಗದೇ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಾಗೇಶ್ (47) ಮೃತ ವ್ಯಕ್ತಿ. ಚಾಮರಾಜಪೇಟೆಯ ಗುಂಡ್ಲುಪೇಟೆ ತಾಲೂಕಿನ ಚೌಡಳ್ಳಿ ನಿವಾಸಿ. ಮೈಸೂರಿನ ಚಲುವಾಂಬಾ ಆಸ್ಪತ್ರೆ ಆವರಣದಲ್ಲಿ ಈ ಘಟನೆ ನಡೆದಿದೆ. ನಾಗೇಶ್ ಪತ್ನಿ ಹೆರಿಗೆಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಒಳಗೆ ಪತ್ನಿ ಹೆರಿಗೆಯಾಗಿದ್ದರೆ ಆಸ್ಪತ್ರೆ ಆವರಣದಲ್ಲಿ ಪತಿ ಉಸಿರು ಚೆಲ್ಲಿದ್ದಾರೆ. ವಿಪರೀತ ಚಳಿ ಇದ್ದರು ಆಸ್ಪತ್ರೆಯ ಆವರಣದಲ್ಲಿ ರಗ್ಗು ಹೊದ್ದು ಮಲಗಿದ್ದ ವ್ಯಕ್ತಿ … Continue reading *ಮೈಕೊರೆವ ಚಳಿಗೆ ಮಲಗಿದ್ದಲ್ಲಿಯೇ ಸಾವನ್ನಪ್ಪಿದ ವ್ಯಕ್ತಿ*