Latest

ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.

ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆಗಳ ಬೋಧನಾ ಆಸ್ಪತ್ರೆಯ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಲು ರಾಮನಾಥ್ ಕೋವಿಂದ್ ಮೈಸೂರಿಗೆ ಆಗಮಿಸಿದ್ದಾರೆ.

Home add -Advt

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಇಂದು ಚಿನ್ನಾಭರಣಗಳ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

Related Articles

Back to top button