LatestUncategorized

*ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಪಕ್ಷ ನಾಯಕ, ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮನಹುಂಡಿ ಗ್ರಾಮದಲ್ಲಿ ಮತಚಲಾಯಿಸಿದರು.

ಸಿದ್ದರಾಮಯ್ಯ ಹಾಗೂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸಿದ್ದರಾಮನಹುಂಡಿ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು.

Home add -Advt

ಇದಕ್ಕೂ ಮುನ್ನ ಅವರು ಗ್ರಾಮದ ಸಿದ್ದರಾಮೇಶ್ವರ ದೇವಾಲಯಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಪೂಜೆ ಸಲ್ಲಿಸಿದರು.

https://pragati.taskdun.com/karnataka-vidhanasabha-electioncm-basavaraj-bommaivoting/

Related Articles

Back to top button