*ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ*

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ ಬಳಿಕ ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲಸ ಮುಗಿಸಿ ಹೆಂಡತಿ ತಡವಾಗಿ ಮನೆಗೆ ಬರುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಮೇಲೆ ಅನುಮಾನಗೊಂಡ ಪತಿ ಮಹಾಶಯ ಪತ್ನಿಯನ್ನೇ ಕೊಲೆ ಮಾಡಿದ್ದಾನೆ. 24 ವರ್ಷದ ಪುಷ್ಫ ಕೊಲೆಯಾದ ಪತ್ನಿ. ಮಹೇಶ್ ಪತ್ನಿಯನ್ನೇ ಕೊಲೆಗೈದ ಪತಿ. ಕೊಡಲಿಯಿಂದ ಪತ್ನಿಯನ್ನು ಹೊಡೆದು ಬಳಿಕ … Continue reading *ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ*