*ಪೊಲೀಸರ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಿರಣ್ ಕುಮಾರ್ (23) ಮೃತ ದುರ್ದೈವಿ. ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಕೊನೆಯುಸಿರೆಳೆದಿದ್ದಾನೆ.Home add -Advt ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದ ಯುವಕ ಕಿರಣ್ ಕುಮಾರ್ ನನ್ನು ಯಾವುದೋ ಗಲಾಟೆ ವಿಚರವಾಗಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರಿಂದ ಪೊಲೀಸರು ಕಿರುಕುಳ … Continue reading *ಪೊಲೀಸರ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು*