*ಮೈಸೂರು ದಸರಾ: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ*
ಪ್ರಗತಿವಾಹಿನಿ ಸುದ್ದಿ: ಜಗತ್ಪ್ರಸಿದ್ಧ ಮೈಸೂರು ದಸರಾದ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ ಪ್ರದರ್ಶನಗೊಂಡ ಸರ್ಕಾರದ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳಲ್ಲಿ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಹಾಗೂ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ ಸ್ತಬ್ಧಚಿತ್ರವು ಪ್ರಥಮ ಬಹುಮಾನ ಗಳಿಸಿದೆ ಎಂದು ದಸರಾ ಸ್ತಬ್ಧಚಿತ್ರ ಉಪಸಮಿತಿಯ ವಿಶೇಷಾಧಿಕಾರಿಗಳು ಪ್ರಕಟಿಸಿದ್ದಾರೆ. ಸ್ತಬ್ಧಚಿತ್ರ ವಿಶೇಷತೆHome add -Advt 1924ರ ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ … Continue reading *ಮೈಸೂರು ದಸರಾ: ವಾರ್ತಾ ಇಲಾಖೆಯ ಸ್ತಬ್ಧ ಚಿತ್ರಕ್ಕೆ ಪ್ರಥಮ ಬಹುಮಾನ*
Copy and paste this URL into your WordPress site to embed
Copy and paste this code into your site to embed