*ಮೈಶುಗರ್ ಕಾರ್ಖಾನೆ ಉಳಿಸಲು ಅಧಿಕಾರಿಗಳ ಜೊತೆ ಡಿಸಿಎಂ ಚರ್ಚೆ*

ಮೇಕೆದಾಟು ವಿಚಾರದಲ್ಲಿ ಕಾನೂನು ರಕ್ಷಣೆ ಸಿಗಲಿದೆ, ಬುಡಬುಡಿಕೆ- ಯೂಟರ್ನ್ ಮಾತುಗಳ ಅಗತ್ಯವಿಲ್ಲ: ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಪ್ರಮುಖ ಸಮಸ್ಯೆ, ಐತಿಹಾಸಿಕ ಮೈಶುಗರ್ ಕಾರ್ಖಾನೆ ಉಳಿವು, ಕೆಆರ್ ಎಸ್ ನ ಬೃಂದಾವನ ಉದ್ಯಾನವನ ಅಭಿವೃದ್ಧಿ ಸೇರಿದಂತೆ ವಿವಿಧ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಯ ನಾಯಕರು ಹಾಗೂ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನ ಉದ್ಯಾನವನ ಅಭಿವೃದ್ಧಿ ಸಂಬಂಧ ಶಿವಕುಮಾರ್ ಅವರು ಶುಕ್ರವಾರ … Continue reading *ಮೈಶುಗರ್ ಕಾರ್ಖಾನೆ ಉಳಿಸಲು ಅಧಿಕಾರಿಗಳ ಜೊತೆ ಡಿಸಿಎಂ ಚರ್ಚೆ*