*ಚಾಮುಂಡೇಶ್ವರಿ ಬಳಿ ಸಿಎಂ ಡಿ.ಕೆ.ಶಿವಕುಮಾರ್ ಬೇಡಿದ್ದೇನು?*

ಪ್ರಗತಿವಾಹಿನಿ ಸುದ್ದಿ: “ನಾಡ ಹಬ್ಬ ದಸರಾ ಸಂದರ್ಭದಲ್ಲಿ ದ್ವೇಷ ದೂರವಾಗಿ, ಸಾಮರಸ್ಯ ಬೆಳೆಯಬೇಕು. ಅಭಿವೃದ್ಧಿಯ ಬೆಳಕು ಪ್ರತಿ ಮನೆ ಮನೆಗೂ ತಲುಪಬೇಕು ಎಂಬುದು ನಮ್ಮ ಸಂಕಲ್ಪ. ಅನ್ಯಾಯ ಅಳಿಯಬೇಕು, ಸಮಾನತೆ ಬೆಳಗಬೇಕು. ಕಷ್ಟಗಳು ಕರಗಬೇಕು. ರೈತರು, ಯುವಕರ ಬದುಕು ಬೆಳಗಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನಲ್ಲಿ ನಂದಿ ಧ್ವಜ ಪೂಜೆ ಬಳಿಕ ಹಾಗೂ ಮೈಸೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ನನ್ನ ಬದುಕಿನ ಅಮೂಲ್ಯವಾದ … Continue reading *ಚಾಮುಂಡೇಶ್ವರಿ ಬಳಿ ಸಿಎಂ ಡಿ.ಕೆ.ಶಿವಕುಮಾರ್ ಬೇಡಿದ್ದೇನು?*