*ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀ ವಿದ್ಯುಕ್ತ ಚಾಲನೆ*

ಪ್ರಗತಿವಾಹಿನಿ ಸುದ್ದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಕೊಪ್ಪಳದ ಗವಿಮಠದ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಾಡ ಅದಿದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿದ ಬಳಿಕ ಚಾಮುಂಡಿ ತಾಯಿ ಪ್ರತಿಮೆಗೆ ಪುಷ್ಪಾರ್ಚನ ಮಾಡುವ ಮೂಲಕ ಅಭಿನವ ಗವಿಸಿದ್ದೇಶ್ವರ ಶ್ರೀಗಳು ಚಾಲನೆ ನೀಡಿದರು. ಬೆಳಗ್ಗೆ 11.50ರಿಂದ 12.13ರ ನಡುವಿನ ಶುಭ ಧನುರ್ ಲಗ್ನದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆಚಾಲನೆ ದೊರೆತಿದೆ. ಕಾರ್ಯಕ್ರಮದಲ್ಲಿ ಸಿಎಂ ಡಿಕೆ … Continue reading *ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀ ವಿದ್ಯುಕ್ತ ಚಾಲನೆ*