*ಮೈಸೂರು ದಸರಾ: ಗೋಲ್ಡ್ ಕಾರ್ಡ್ ಹಾಗೂ ವಿವಿಧ ಟಿಕೆಟ್‌ಗಳ ಬುಕ್ಕಿಂಗ್ ಗೆ ಈ ಲಿಂಕ್ ಕ್ಲಿಕ್ ಮಾಡಿ*

ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ದಸರಾ ಮಹೋತ್ಸವದ ಗೋಲ್ಡ್ ಕಾರ್ಡ್ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಆನ್ ಲೈನ್ ನಲ್ಲಿ ಟಿಕೆಟ್ ಮಾರಾಟ ಆರಂಭವಾಗಿದೆ. ಬೆಳಿಗ್ಗೆ 11:30 ರಿಂದ ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಟಿಕೆಟ್ ಮಾರಾಟ ಆರಂಭಗೊಂಡಿದೆ. ಟಿಕೆಟ್ ಬುಕಿಂಗ್ ಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಬಹುದು. ಗೋಲ್ಡ್ ಕಾರ್ಡ್‌ಗೆ 6,500 ರೂ., ಜಂಬೂ ಸವಾರಿಗೆ 3,500 ರೂ., ಪಂಜಿನ … Continue reading *ಮೈಸೂರು ದಸರಾ: ಗೋಲ್ಡ್ ಕಾರ್ಡ್ ಹಾಗೂ ವಿವಿಧ ಟಿಕೆಟ್‌ಗಳ ಬುಕ್ಕಿಂಗ್ ಗೆ ಈ ಲಿಂಕ್ ಕ್ಲಿಕ್ ಮಾಡಿ*