*ದಸರಾ ಕ್ರೀಡಾಕೂಟದ ಹಳೇ ನೆನಪುಗಳನ್ನು ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಮೈಸೂರು: ನನ್ನ 14 ನೇ ವಯಸ್ಸಿನಲ್ಲಿ ದಸರಾ ಕ್ರೀಡಾಕೂಟದ ಜೂನಿಯರ್ ವಿಭಾಗದ ಜಾವಲಿನ್ ಎಸೆತ ಮತ್ತು 14.5 ಕಿಲೋ ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಳೆಯ ನೆನಪನ್ನು ಮೆಲುಕು ಹಾಕಿದರು.Home add -Advt ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು “ನೀವು ಕುಳಿತ ಜಾಗದಲ್ಲೇ ನಾನು ಕುಳಿತುಕೊಂಡಿದ್ದೆ. ಗ್ರಾಮೀಣ ಭಾಗದಿಂದ ಬಂದಂತಹ ನೀವೆಲ್ಲಾ ನನ್ನಂತೆ ನಾಯಕರಾಗಿ ಹೊರಹೊಮ್ಮಬೇಕು. ಕ್ರೀಡಾ ಕ್ಷೇತ್ರದಲ್ಲಿ … Continue reading *ದಸರಾ ಕ್ರೀಡಾಕೂಟದ ಹಳೇ ನೆನಪುಗಳನ್ನು ಬಿಚ್ಚಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed