*ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಚಾಲನೆ*: *ಚಾಮುಂಡಿ ತಾಯಿಯ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಕ್ಯಾಪ್ಟನ್ ಪ್ರಶಾಂತ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅತ್ಯಂತ ರೋಚಕ ಹಾಗೂ ಅಂತಿಮ ಘಟ್ಟವಾದ ಐತಿಹಾಸಿಕ ಜಂಬೂಸವಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜವಂಶಸ್ಥ ಯದುವೀರ್ ಒಡೆಯರ್ ತಾಯಿ ಚಾಮುಂಡಿ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮೈಸೂರು ಅರಮನೆ ಅಂಗಳದಲ್ಲಿ ತಾಯಿ ಚಾಮುಂಡಿ ಮಾತೆಯ 750 ಕೆಜಿ ತೂಕದ ಚಿನ್ನದ ಅಂಬಾರಿಗೆ ಸಿಎಂ ಡಿ.ಕೆ.ಶಿವಕುಮಾರ್, ಯದುವೀರ್ ಒಡೆಯರ್, ಜಿಲ್ಲಾಧಿಕಾರಿಗಳು, ಸಚಿವ ಶಿವರಾಜ್ ತಂಗಡಗಿ, ಕೇರಳ ಸಿಎಂ ಸತೀಶನ್, ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸೇರಿದಂತೆ ಹಲವರು … Continue reading *ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಚಾಲನೆ*: *ಚಾಮುಂಡಿ ತಾಯಿಯ ಚಿನ್ನದ ಅಂಬಾರಿ ಹೊತ್ತು ರಾಜಗಾಂಭೀರ್ಯದಿಂದ ಸಾಗಿದ ಕ್ಯಾಪ್ಟನ್ ಪ್ರಶಾಂತ*