*ಇಂದು ಪ್ರಧಾನಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯ ಉದ್ಘಾಟನೆ*: *ವಿಶೇಷತೆಗಳೇನು ಗೊತ್ತಾ?*
ಪ್ರಗತಿವಾಹಿನಿ ಸುದ್ದಿ: ವಿಜ್ಞಾನ ಕ್ಷೇತ್ರದಲ್ಲಿ ಮೈಸೂರಿನ ಕೀರ್ತಿ ಮತ್ತಷ್ಟು ಹೆಚ್ಚಾಗಲಿದೆ. ವಿಶ್ವದಲ್ಲೇ ಮೊದಲ ಬಾರಿಗೆ 15 ಡಿಗ್ರಿ ಓರೆಯಾದ ಎಲ್ಇಡಿ ಡೋಮ್ ತಂತ್ರಜ್ಞಾನ ಹೊಂದಿರುವ ಅತ್ಯಾಧುನಿಕ ತಾರಾಲಯ ಇಂದು ಲೋಕಾರ್ಪಣೆಗೊಳ್ಳಲಿದೆ. ಪ್ರಧಾನಿ ನರೇಂದ್ರ ಮೋದಿ ಈ ವಿಶಿಷ್ಟ ತಾರಾಲಯವನ್ನು ಉದ್ಘಾಟಿಸಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಾಣಗೊಂಡಿರುವ ಈ ತಾರಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಪ್ರಧಾನಿ ಮೋದಿ ಮಧ್ಯಾಹ್ನ 3.20ಕ್ಕೆ ಮೈಸೂರಿನ ಲಲಿತಮಹಲ್ ಹೆಲಿಪ್ಯಾಡ್ಗೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ತಾರಾಲಯದ ಆವರಣಕ್ಕೆ ತೆರಳಲಿದ್ದಾರೆ. … Continue reading *ಇಂದು ಪ್ರಧಾನಿಯಿಂದ ವಿಶ್ವದ ಮೊದಲ ಟಿಲ್ಟೆಡ್ ಎಲ್ಇಡಿ ತಾರಾಲಯ ಉದ್ಘಾಟನೆ*: *ವಿಶೇಷತೆಗಳೇನು ಗೊತ್ತಾ?*
Copy and paste this URL into your WordPress site to embed
Copy and paste this code into your site to embed