*ಮಹಿಷ ದಸರಾ ಆಚರಣೆಗೆ ಪೊಲೀಸರಿಂದ ನಿರ್ಬಂಧ*: *ನಿಷೇಧಾಜ್ಞೆ ಜಾರಿ*

ಪ್ರಗತಿವಾಹಿನಿ ಸುದ್ದಿ: ಅರಮನೆ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಇನ್ನೊಂದೆಡೆ ಕೆಲ ಸಂಘಟನೆಗಳು ಮಹಿಷ ದಸರಾ ಆಚರಣೆ ಆರಂಭಿಸಲು ಮುಂದಾಗಿವೆ. ಆದರೆ ಈ ಬಾರಿ ಪೊಲೀಸರು ಮಹಿಷ ದಸರಾ ಆಚರಣೆಗೆ ಅವಕಾಶ ನೀಡಿಲ್ಲ. ಒಂದೆಡೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನವರತರಿ ಸಂಭ್ರಮ, ದಸರಾ ಮಹೋತ್ಸವಕ್ಕೆ ಕೊನೇ ಕ್ಷಣ ಸಿದ್ಧತೆ ನಡೆಯುತ್ತಿದ್ದರೆ ಮತ್ತೊಂದೆಡೆ ಮಹಿಷ ದಸರಾ ಆಚರಣೆಗೆ ಕೆಲ ಸಂಘಟನೆಗಳು ಮುಂದಾಗಿದ್ದವು. ಆದರೆ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಪೊಲೀಸರು ನಿರ್ಬಂಧ … Continue reading *ಮಹಿಷ ದಸರಾ ಆಚರಣೆಗೆ ಪೊಲೀಸರಿಂದ ನಿರ್ಬಂಧ*: *ನಿಷೇಧಾಜ್ಞೆ ಜಾರಿ*