*RFO ಮನೆ ಮೇಲೆ ಲೋಕಾಯುಕ್ತ ದಾಳಿ*: *ಒಂದೇ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳು, ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ವಲಯ ಅರಣ್ಯಾಧಿಕಾರಿ (RFO) ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಅಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ. ಮೈಸೂರು ಅರಣ್ಯ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ RFO ಸುರೇಂದ್ರ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆಯಾಗಿದೆ. ಗಳಿಕೆಗಿಂತ 130% ಅಧಿಕ ಆಸ್ತಿ ಇರುವುದನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ದಾಳಿ ವೇಳೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿರುವ … Continue reading *RFO ಮನೆ ಮೇಲೆ ಲೋಕಾಯುಕ್ತ ದಾಳಿ*: *ಒಂದೇ ಅಪಾರ್ಟ್‌ಮೆಂಟ್‌ನಲ್ಲಿ 12 ಮನೆಗಳು, ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆ*