*ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವಲ್ಲಿ ಕೇಂದ್ರ ಕೃಷಿ ಬೆಲೆ ಆಯೋಗದ ಪಾತ್ರ ಬಹಳ‌ ಮಹತ್ವವಾದದ್ದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರ ಸರ್ಕಾರದ‌ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗ ಮತ್ತು ರಾಜ್ಯ ಕೃಷಿ ಇಲಾಖೆ ಸಹಭಾಗಿತ್ವದಲ್ಲಿ ನಗರದ ಕೃಷಿ ಆಯುಕ್ತಾಲಯದ ಸಂಗಮ ಸಭಾಂಗಣದಲ್ಲಿ ಏರ್ಪಡಿಸಿದ್ದ ಹಿಂಗಾರು ಹಂಗಾಮಿನ ಬೆಳೆಗಳ ಬೆಲೆ ನೀತಿ- 2025- 26 ನೇ ಸಾಲಿನ ಮಾರಾಟ ಅವಧಿ ಕುರಿತು ದಕ್ಷಿಣ ರಾಜ್ಯಗಳ ಪ್ರತಿನಿಧಿಗಳ ಸಭೆ … Continue reading *ರೈತರ ಹಿತ ಕಾಯುವಲ್ಲಿ ಬೆಲೆ ಆಯೋಗದ ಪಾತ್ರ ಮುಖ್ಯ: ಎನ್ ಚಲುವರಾಯಸ್ವಾಮಿ*