*ರಾಜ್ಯದಲ್ಲಿ ಬರ ಘೋಷಿಸಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು: ಎನ್. ರವಿಕುಮಾರ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯಲ್ಲಿ ತಕ್ಷಣ ಬರ ಘೋಷಿಸಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು ಎಂದು ಪರಿಷತ್ ಸದಸ್ಯ ಎನ್. ರವಿಕುಮಾರ್ ಆಗ್ರಹಿಸಿದರು. ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಮೂರ್ನಾಲ್ಕು ತಾಲೂಕುಗಳಲ್ಲಿ ಬರ ವೀಕ್ಷಣೆ ಮಾಡಿದ್ದೇವೆ. ರೈತರ ಪರಿಸ್ಥಿತಿ ಆಶಾದಾಯಕವಾಗಿಲ್ಲ . ಯರಗಟ್ಟಿ ಸೊಪಡ್ಲದಲ್ಲಿ ಹೆಸರು, ಹತ್ತಿ, ಮೆಕ್ಕೆಜೋಳ ಬೆಳೆ ಪರಿಶೀಲನೆ ಮಾಡಿದ್ದೇವೆ. ಹೆಸರು ಬೆಳೆಯಲ್ಲಿ ಕಾಳೇ ಇಲ್ಲ.8ರಿಂದ 12 ಕ್ವಿಂಟಲ್ ಬೆಳೆಯುತ್ತಿದ್ದ ರೈತರಿಗೆ ಈ ಬಾರಿ 12 ಕೆಜಿಯೂ ಸಿಗುತ್ತಿಲ್ಲ.‌ರಾಮದುರ್ಗದಲ್ಲಿ ಕುರಿಗಳಿಗೆ … Continue reading *ರಾಜ್ಯದಲ್ಲಿ ಬರ ಘೋಷಿಸಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು: ಎನ್. ರವಿಕುಮಾರ್ ಆಗ್ರಹ*