*ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ?*

ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ವಸತಿ ಶಾಲೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಹೇರಿ ವಿವಾದದ ಬಳಿಕ ಆದೇಶ ಹಿಂಪಡೆದಿದ್ದ ಸರ್ಕಾರ ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ. ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಕಡ್ಡಾಯವಲ್ಲ ಎಂಬರ್ಥದಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಈ ನಡೆಗೆ ಭಾರಿ ವಿರೋಧ ವ್ಯಕ್ತವಾಗಿತ್ತಿದೆ. ಸರ್ಕಾರಿ ಶಾಲೆಗಳಲ್ಲಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕಳು ಆರಂಭವಾಗುವ ಮುನ್ನ ಹಾಗೂ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ … Continue reading *ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ?*