*ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ?*
ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ವಸತಿ ಶಾಲೆ ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧ ಹೇರಿ ವಿವಾದದ ಬಳಿಕ ಆದೇಶ ಹಿಂಪಡೆದಿದ್ದ ಸರ್ಕಾರ ಇದೀಗ ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಿದೆ.Home add -Advt ಖಾಸಗಿ ಶಾಲೆಗಳಲ್ಲಿ ಇನ್ಮುಂದೆ ನಾಡಗೀತೆ ಕಡ್ಡಾಯವಲ್ಲ ಎಂಬರ್ಥದಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಈ ನಡೆಗೆ ಭಾರಿ ವಿರೋಧ ವ್ಯಕ್ತವಾಗಿತ್ತಿದೆ. ಸರ್ಕಾರಿ ಶಾಲೆಗಳಲ್ಲಿ, ಅನುದಾನಿತ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕಳು ಆರಂಭವಾಗುವ ಮುನ್ನ ಹಾಗೂ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, … Continue reading *ರಾಜ್ಯ ಸರ್ಕಾರದಿಂದ ಮತ್ತೊಂದು ವಿವಾದಿತ ಆದೇಶ; ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ?*
Copy and paste this URL into your WordPress site to embed
Copy and paste this code into your site to embed