*ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ ನಿಧನ*
ಪ್ರಗತಿವಾಹಿನಿ ಸುದ್ದಿ: ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (80)ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ. ಆಗಸ್ಟ್ 8 ರಂದು, ಗಣೇಶನ್ ಅವರು, ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ಕುಸಿದು ಬಿದ್ದಿರುವ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ಹಾಗಾಗಿ ಅವರು ಚೆನ್ನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.Home add -Advt ನಾಗಾಲ್ಯಾಂಡ್‌ನ ಉಪಮುಖ್ಯಮಂತ್ರಿ ಯಂತುಂಗೊ ಪ್ಯಾಟನ್ ಅವರು ಗಣೇಶನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಗಣೇಶನ್ ಅವರ ನಿಧನದಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ. ಸಾರ್ವಜನಿಕ ಜೀವನದಲ್ಲಿ … Continue reading *ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ ನಿಧನ*
Copy and paste this URL into your WordPress site to embed
Copy and paste this code into your site to embed