*ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು: ಆರ್.ಅಶೋಕ್ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್ ಗಳನ್ನ ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆದಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, … Continue reading *ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು: ಆರ್.ಅಶೋಕ್ ಆಗ್ರಹ*