*ನಾವು ನಾಗಮಂಗಲದಲ್ಲಿದ್ದೇವೆಯೋ ? ಪಾಕಿಸ್ತಾನದಲ್ಲೋ ? ಸುನೀಲ್ ಕುಮಾರ್ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದುಗಳನ್ನು ಗುರಿಯಾಗಿಸಿ, ಹಿಂದು ಆಚರಣೆಗಳಿಗೆ ಅಡ್ಡಿಪಡಿಸುವ ಘಟನೆಗಳು ಹೆಚ್ಚುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಇನ್ನೊಂದು ನಿದರ್ಶನ ಎಂದು ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.Home add -Advt ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸಿದ್ದಾರೆ. ನಾವು ನಾಗಮಂಗಲದಲ್ಲಿದ್ದೇವೆಯೋ ? ಪಾಕಿಸ್ತಾನದಲ್ಲೋ ? … Continue reading *ನಾವು ನಾಗಮಂಗಲದಲ್ಲಿದ್ದೇವೆಯೋ ? ಪಾಕಿಸ್ತಾನದಲ್ಲೋ ? ಸುನೀಲ್ ಕುಮಾರ್ ಪ್ರಶ್ನೆ*