*ನಾಗಮಂಗಲ ಗಲಭೆ ಪ್ರಕರಣ: ಅಂಗಡಿ, ಬೈಕ್ ಗಳಿಗೆ ಹಾನಿ: ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ*

ಸಚಿವ ಚಲುವರಾಯಸ್ವಾಮಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ನಿನ್ನೆ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಾಗಮಂಗಲಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು ಎಂದರು. ಈ ಪ್ರಕರಣದ … Continue reading *ನಾಗಮಂಗಲ ಗಲಭೆ ಪ್ರಕರಣ: ಅಂಗಡಿ, ಬೈಕ್ ಗಳಿಗೆ ಹಾನಿ: ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ*