*ನಾಗಮಂಗಲ ಗಲಭೆ ಪ್ರಕರಣ: ಅಂಗಡಿ, ಬೈಕ್ ಗಳಿಗೆ ಹಾನಿ: ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ*

ಸಚಿವ ಚಲುವರಾಯಸ್ವಾಮಿ ಮಾಹಿತಿ ಪ್ರಗತಿವಾಹಿನಿ ಸುದ್ದಿ: ನಾಗಮಂಗಲದಲ್ಲಿ ನಿನ್ನೆ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.Home add -Advt ನಾಗಮಂಗಲಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಲಾಗುವುದು ಎಂದರು. … Continue reading *ನಾಗಮಂಗಲ ಗಲಭೆ ಪ್ರಕರಣ: ಅಂಗಡಿ, ಬೈಕ್ ಗಳಿಗೆ ಹಾನಿ: ಪರಿಹಾರದ ಬಗ್ಗೆ ಸಿಎಂ ಜೊತೆ ಚರ್ಚೆ*