*ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಂಡನೆ*

ಒಂದು ಸಮುದಾಯದ ಓಲೈಕೆ, ತುಷ್ಟೀಕರಣ ಇಂಥ ಘಟನೆಗಳು ನಡೆಯುತ್ತಿವೆ ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಒಂದು ಸಮುದಾಯದ ಪುಂಡರು ನಡೆಸಿದ ದಾಳಿಯನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ … Continue reading *ನಾಗಮಂಗಲದಲ್ಲಿ ಗಣಪತಿ ಭಕ್ತರ ಮೇಲೆ ದಾಳಿ; ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖಂಡನೆ*