ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ

ನಾಗರಪಂಚಮಿ ನಿಮಿತ್ತ ವಿಶೇಷ ಲೇಖನ ಶ್ರಾವಣ ಶುಕ್ಲ ಪಂಚಮಿಯಂದು ನಾಗರಪಂಚಮಿಯನ್ನು ಆಚರಿಸಲಾಗುತ್ತದೆ. ಆಸ್ತಿಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನನ್ನು ಪ್ರಸನ್ನಗೊಳಿಸಿಕೊಂಡನು. ಜನಮೇಜಯ ರಾಜನು ‘ವರವನ್ನು ಕೇಳು’ ಎಂದು ಹೇಳಿದಾಗ, ಆಸ್ತಿಕನು ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂಬ ವರವನ್ನು ಕೇಳಿಕೊಂಡನು. ಜನಮೇಜಯನು ಸರ್ಪಯಜ್ಞವನ್ನು ನಿಲ್ಲಿಸಿದ ದಿನವು ಪಂಚಮಿಯಾಗಿತ್ತು. ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲಪಂಚಪ್ರಾಣಗಳೇ ಪಂಚನಾಗಗಳಾಗಿವೆ. ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಈ ದಿನದಂದು … Continue reading ನಾಗರಪಂಚಮಿ – ಸಾತ್ತ್ವಿಕತೆ ಗ್ರಹಿಸಲು ಉಪಯುಕ್ತ ಕಾಲ