*ಸಚಿವ ನಾಗೇಂದ್ರಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್‌ ಬಿಗ್ ರಿಲೀಫ್ ನೀಡಿದೆ. ನಾಗೇಂದ್ರ ಅವರ ಜಾಮೀನು ಆದೇಶದಲ್ಲಿದ್ದ ಪ್ರಮುಖ ಷರತ್ತೊಂದಕ್ಕೆ ಹೈಕೋರ್ಟ್ ತಡೆ ನೀಡಿ ಮಾರ್ಪಾಡು ಮಾಡಿದೆ. ರಾಜ್ಯ ಬಿಟ್ತು ಬೇರೆ ರಾಜ್ಯಗಳಿಗೆ ಪ್ರಯಾಣಕ್ಕೆ ಸಂಬಂಧಿಸಿದಂತೆ ಷರತ್ತು ಸಡಿಲಿಕೆ ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ನೀಡುವಾಗ “ನ್ಯಾಯಾಲಯದ ಅನುಮತಿಯಿಲ್ಲದೆ ರಾಜ್ಯ ಬಿಟ್ಟು ತೆರಳಬಾರದು” ಎಂದು ವಿಧಿಸಿದ್ದ ಷರತ್ತಿಗೆ ಹೈಕೋರ್ಟ್ ತಡೆ … Continue reading *ಸಚಿವ ನಾಗೇಂದ್ರಗೆ ಬಿಗ್ ರಿಲೀಫ್*