*ರಾಜೀನಾಮೆ ನೀಡಲು ಮುಂದಾದ್ರಾ ಸಚಿವ ನಾಗೇಂದ್ರ?*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಸಚಿವ ಬಿ.ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಅಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಗದ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಹೊತ್ತಿರುವ ನಾಗೇಂದ್ರಗೆ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ನೀಡಿರುವುದಕ್ಕೆ ವಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೇ ಅಧಿವೇಶನದಲ್ಲಿಯೂ ಸದನದ ಒಳಗೆ ಹೊರಗೆ ಹೋರಾಟ ನಡೆಸಿದೆ. ಇದೀಗ ರಾಯಚೂರಿನಿಂದ ಬಳ್ಳಾರಿವರೆಗೂ ಪಾದಯಾತ್ರೆಗೆ ಮುಂದಾಗಿರ್ವ ಬಿಜೆಪಿ ನಾಗೇಂದ್ರ ರಾಜೀನಾಮೆಗೆ ಪಟ್ಟುಹಿಡಿದಿದೆ. ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ … Continue reading *ರಾಜೀನಾಮೆ ನೀಡಲು ಮುಂದಾದ್ರಾ ಸಚಿವ ನಾಗೇಂದ್ರ?*