ಕೋರ್ಟ್ ನಿಯಮ ಉಲ್ಲಂಘಿಸಿ ದೆಹಲಿಗೆ ಪ್ರಯಾಣ ಕೈಗೊಂಡ ಸಚಿವ ನಾಗೇಂದ್ರ; ಮತ್ತೆ ಎದುರಾಗುತ್ತಾ ಸಂಕಷ್ಟ?

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಹಗರಣದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಗಿರುವ ಬಿ.ನಾಗೇಂದ್ರ ಅವರಿಗೆ ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಕ್ಕ ಬಳಿಕ ದೆಹಲಿಗೆ ಪ್ರಯಾಣ ಬೆಳಸುವ ಮೂಲಕ ಕೋರ್ಟ್ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜಾರಿ ನಿರ್ದೇಶನಾಲಯ (ಇಡಿ) ಸಾಕ್ಷ್ಯ ಸಂಗ್ರಹಕ್ಕೆ ಮುಂದಾಗಿದೆ. ಆರೋಪ ಸಾಬೀತಾದರೆ ನಾಗೇಂದ್ರ ಅವರ ಜಾಮೀನು ರದ್ದುಗೊಳಿಸಲು ಇ.ಡಿ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಜನಪ್ರತಿನಿಧಿಗಳ … Continue reading ಕೋರ್ಟ್ ನಿಯಮ ಉಲ್ಲಂಘಿಸಿ ದೆಹಲಿಗೆ ಪ್ರಯಾಣ ಕೈಗೊಂಡ ಸಚಿವ ನಾಗೇಂದ್ರ; ಮತ್ತೆ ಎದುರಾಗುತ್ತಾ ಸಂಕಷ್ಟ?