*ನಾಳೆ ಬಿಜೆಪಿ-ಜೆಡಿಎಸ್ ನಾಯಕರಿಂದ ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ-ಜೆಡಿಎಸ್ ನಾಯಕರು ಹೋರಾಟ ತೀವ್ರಗೊಳಿಸಿದ್ದು, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿವೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಾಗಿ ತಿಳಿಸಿದ್ದಾರೆ.Home add -Advt ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಮಾಡಿದ್ದು ಜಗಜ್ಜಾಹೀರಾಗಿದ್ದು, ಆ ಬಗ್ಗೆ ದಾಖಲೆ ನೀಡಿದ್ದೇವೆ. ನಾಳೆ ಬೆಳಗ್ಗೆ 9.30ಕ್ಕೆ ಫ್ರೀಡಂಪಾರ್ಕ್​ನಿಂದ ಪ್ರತಿಭಟನಾ ರ್ಯಾಲಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. … Continue reading *ನಾಳೆ ಬಿಜೆಪಿ-ಜೆಡಿಎಸ್ ನಾಯಕರಿಂದ ವಿಧಾನಸೌಧಕ್ಕೆ ಮುತ್ತಿಗೆ: ಆರ್.ಅಶೋಕ್ ಮಾಹಿತಿ*