*ಸಚಿವ ನಾಗೇಂದ್ರ ಜಾಮೀನು ಷರತ್ತು ಸಡಿಲಿಕೆ ಮನವಿ ತಿರಸ್ಕರಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ 89.63 ಕೋಟಿ ರೂ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ಜಾಮೀನು ಷರತ್ತು ಸಡಿಲಿಸಿ ದೆಹಲಿಗೆ ಪ್ರಯಾಣ ಬೆಳೆಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.Home add -Advt ದೆಹಲಿಯಲ್ಲಿ ನಡೆಯುವ ಪಕ್ಷದ ಸಭೆಯಲ್ಲಿ ಭಾಗವಹಿಸಲು ತೆರಳಬೇಕಾಗಿರುವುದರಿಂದ ಜಾಮೀನಿನ ಷರತ್ತನ್ನು 15 ದಿನಗಳವರೆಗೆ ಸಡಿಲಗೊಳಿಸಿ ಪ್ರಯಾಣಕ್ಕೆ ಅನುಮತಿ ನೀಡಬೇಕು ಎಂದು ನಾಗೇಂದ್ರ ಪರ ವಕೀಲರು ಮಂಗಳವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಮನವಿಯನ್ನು ಪ್ರಶ್ನಿಸಿದ ಇಡಿ … Continue reading *ಸಚಿವ ನಾಗೇಂದ್ರ ಜಾಮೀನು ಷರತ್ತು ಸಡಿಲಿಕೆ ಮನವಿ ತಿರಸ್ಕರಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed